ಪವರ್ ಪಕ್ಕದಲ್ಲಿ ನಿಲ್ಲೋಕೆ ತಮನ್ನಾ ರೆಡಿಯಿದ್ದಾರೆ; ನೋಡು ಯೋಚನೆ ಮಾಡು ತ್ರಿಷಾ !?

ಪವರ್‌ಸ್ಟಾರ್ ಪುನೀತ್‌ರಾಜ್‌ಕುಮಾರ್ ಪಕ್ಕದಲ್ಲಿ ನಿಲ್ಲಬೇಕು ಅಂತ ಕಾಯ್ತಿರುವವರು ಒಬ್ಬರಾ..ಇಬ್ಬರಾ…ಲೆಕ್ಕಾನೇ ಇಲ್ಲ ಬುಡು ಗುರು. ಅಪ್ಪು ಜೊತೆ ಆಕ್ಟ್ ಮಾಡೋದಕ್ಕೆ ಒಂದೇ ಒಂದು ಚಾನ್ಸ್ ಸಿಕ್ಕರೆ ಸಾಕು ಅಂತ ಅದೆಷ್ಟೋ ಹೀರೋಯಿನ್ಸ್ ಮನೆದೇವರಿಗೆ ಹರಕೆ ಬೇರೆ ಕಟ್ಟಿಕೊಂಡಿದ್ದಾರೆ. ಅಣ್ಣಾಬಾಂಡ್‌ಗೆ ಜೊತೆಯಾಗ್ಬೇಕು ಮುತ್ತಿನ ತೇರಲ್ಲಿ ದೊಡ್ಮನೆ ಹುಡುಗನ ಜೊತೆ ಮೆರವಣಿಗೆ ಹೊರಡಬೇಕು ಅಂತ ಕನಸು ಕಟ್ಟಿಕೊಂಡಿದ್ದಾರೆ. ಇಂತಹದ್ದೊಂದು ಕನಸಿನ ಸಾಕಾರಕ್ಕಾಗಿ ಜಿಮ್-ವರ್ಕೌಟ್-ಡಯಟ್ ಅಂತ ಫಿಗರ್‌ನ ಮೆಂಟೇನ್ ಮಾಡೋದಲ್ಲದೇ ಆಕ್ಟಿಂಗ್‌ನಲ್ಲಿ ಪರ್ಫೆಕ್ಟ್ ಆಗೋದಕ್ಕೆ ಬೆವರು ಸುರಿಸುತ್ತಿದ್ದಾರೆ. ಅಸಲಿಯತ್ತು ಹೀಗಿರುವಾಗ, ಯುವರತ್ನನ ಹವಾ … Continue reading ಪವರ್ ಪಕ್ಕದಲ್ಲಿ ನಿಲ್ಲೋಕೆ ತಮನ್ನಾ ರೆಡಿಯಿದ್ದಾರೆ; ನೋಡು ಯೋಚನೆ ಮಾಡು ತ್ರಿಷಾ !?