ನಾಲ್ಕನೇ ವರ್ಷದ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ ಮಾರ್ಚ್ 5 ರಂದು ಅದ್ಧೂರಿಯಾಗಿ ನಡೆಯಲಿದೆ. ಅದಕ್ಕೂ ಮುನ್ನ ಪೂರ್ವಭಾವಿಯಾಗಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಪಟ್ಟಿ ಹಾಗೂ 2023ನೇ ವರ್ಷದ ಟ್ರೋಫಿ ಅನಾವರಣ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು.
ಸತತ ಮೂರು ವರ್ಷಗಳಿಂದ ಯಶಸ್ವಿಯಾಗಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜನೆ ಮಾಡುತ್ತಾ ಬಂದಿರುವ ಚಂದವನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ, ಪ್ರತಿ ವರ್ಷವೂ ಒಂದಿಲ್ಲೊಂದು ವಿಶೇಷ ಪ್ರಶಸ್ತಿಯನ್ನು ಘೋಷಿಸುತ್ತಾ ಬಂದಿದೆ. ಈ ಬಾರಿ ಐದು ವಿಶೇಷ ಪ್ರಶಸ್ತಿಗಳನ್ನು ತನ್ನ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಗೊಳಿಸಿದ್ದು, ಈ ಐದೂ ಪ್ರಶಸ್ತಿಗಳಿಗೂ ಕನ್ನಡ ಸಿನಿಮಾ ರಂಗಕ್ಕೆ ತಮ್ಮದೇ ಕೊಡುಗೆ ನೀಡಿದ ಮಹನಿಯರ ಹೆಸರುಗಳನ್ನು ನಾಮಕರಣ ಮಾಡಿದೆ.
ಅತ್ಯುತ್ತಮ ನಟ (ಡೆಬ್ಯು) ಪ್ರಶಸ್ತಿಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಹೆಸರಿನಲ್ಲಿ, ಅತ್ಯುತ್ತಮ ನಟಿ (ಡೆಬ್ಯು) ಪ್ರಶಸ್ತಿಯನ್ನು ಕನ್ನಡದ ಮೊದಲ ಚಿತ್ರದ ನಾಯಕಿ ತ್ರಿಪುರಾಂಭ ಹೆಸರಿನಲ್ಲಿ, ಅತ್ಯುತ್ತಮ ನಿರ್ದೇಶಕ (ಡೆಬ್ಯು) ಹೆಸರಾಂತ ನಟ, ನಿರ್ದೇಶಕ ಶಂಕರ್ ನಾಗ್ ಅವರ ಹೆಸರಿನಲ್ಲಿ, ಅತ್ಯುತ್ತಮ ನಿರ್ಮಾಪಕ (ಡೆಬ್ಯು) ಪ್ರಶಸ್ತಿಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ಮಾಪಕ ಪುನೀತ್ ರಾಜ್ ಕುಮಾರ್ ಅವರ ಹೆಸರಿನಲ್ಲಿ, ಅತ್ಯುತ್ತಮ ಬರಹಗಾರ (ಡೆಬ್ಯು) ಪ್ರಶಸ್ತಿಯನ್ನು ಚಿ.ಉದಯಶಂಕರ್ ಹೆಸರಿನಲ್ಲಿ ಪ್ರದಾನ ಮಾಡಲಾಗುತ್ತಿದೆ.
ಕನ್ನಡದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್, ನಟಿಯರಾದ ಇತಿ ಆಚಾರ್ಯ, ಪಾವನಾ ಗೌಡ ಮತ್ತು ಸಂಗೀತಾ ಭಟ್, ಚೇಂಬರ್ ಅಧ್ಯಕ್ಷ ಭಾ.ಮ.ಹರೀಶ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಟ್ರೋಫಿ ಅನಾವರಣ ಮಾಡಿದರು. ಸಿನಿಮಾ ವಿಮರ್ಶಕರು ನೀಡುವ ದಕ್ಷಿಣ ಭಾರತದ ಮೊದಲ ಪ್ರಶಸ್ತಿ ಇದಾಗಿದ್ದರ ಬಗ್ಗೆ ಕೊಂಡಾಡಿದರು.
4ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ ನಾಮ ನಿರ್ದೇಶನ ಪಟ್ಟಿ 2023
(2022ನೇ ಸಾಲಿನಲ್ಲಿ ಬಿಡುಗಡೆಯಾದ ಚಿತ್ರಗಳ ಆಧರಿಸಿ)
- ಅತ್ಯುತ್ತಮ ಚಿತ್ರ
- ಕಾಂತಾರ
- ಕೆಜಿಎಫ್ 2
- ಧರಣಿ ಮಂಡಲ ಮಧ್ಯದೊಳಗೆ
- 777 ಚಾರ್ಲಿ
- ವ್ಹೀಲ್ ಚೇರ್ ರೋಮಿಯೋ
- ಅತ್ಯುತ್ತಮ ನಿರ್ದೇಶಕ
- ಪ್ರಶಾಂತ್ ನೀಲ್ (ಕೆಜಿಎಫ್2)
- ರಿಷಬ್ ಶೆಟ್ಟಿ (ಕಾಂತಾರ)
- ಕಿರಣ್ ರಾಜ್ ( 777 ಚಾರ್ಲಿ)
4 ಅನೂಪ್ ಭಂಡಾರಿ (ವಿಕ್ರಾಂತ್ ರೋಣ) - ಜಡೇಶ್ ಹಂಪಿ (ಗುರು ಶಿಷ್ಯರು)
3.ಅತ್ಯುತ್ತಮ ಚಿತ್ರಕಥೆ
- ಕಾಂತಾರ ( ರಿಷಭ್ ಶೆಟ್ಟಿ)
- 777 ಚಾರ್ಲಿ (ಕಿರಣ್ ಕೆ)
- ಶ್ರೀಧರ್ ಶಿಕಾರಿಪುರ (ಧರಣಿ ಮಂಡಲ ಮಧ್ಯದೊಳಗೆ )
- ಡಾರ್ಲಿಂಗ್ ಕೃಷ್ಣ ( ಲವ್ ಮಾಕ್ಟೇಲ್ 2)
- ಕೆಜಿಎಫ್ 2 (ಪ್ರಶಾಂತ್ ನೀಲ್)
4.ಅತ್ಯುತ್ತಮ ಸಂಭಾಷಣೆ
- ಗುರು ಶಿಷ್ಯರು (ಮಾಸ್ತಿ)
- ವೇದ ( ರಘು ನಿಡುವಳ್ಳಿ)
- ವ್ಹೀಲ್ ಚೇರ್ ರೋಮಿಯೋ (ನಟರಾಜ್ ಜಿ)
- 777 ಚಾರ್ಲಿ (ಕಿರಣ್ ಕೆ, ರಾಜ್ ಬಿ.ಶೆಟ್ಟಿ, ಅಭುಜಿತ್ ಮಹೇಶ್
- ಕಾಂತಾರ (ರಿಷಭ್ ಶೆಟ್ಟಿ)
5.ಅತ್ಯುತ್ತಮ ನಾಯಕ
- ರಿಷಭ್ ಶೆಟ್ಟಿ (ಕಾಂತಾರ)
- ಯಶ್ (ಕೆಜಿಎಫ್ 2)
- ಪೃಥ್ವಿ ಅಂಬರ್ ( ಶುಗರ್ ಲೆಸ್)
- ರಕ್ಷಿತ್ ಶೆಟ್ಟಿ (777 ಚಾರ್ಲಿ)
- ವ್ಹೀಲ್ ಚೇರ್ ರೋಮಿಯೋ (ರಾಮ್ ಚೇತನ್)
6.ಅತ್ಯುತ್ತಮ ನಾಯಕಿ
- ಸಪ್ತಮಿ ಗೌಡ (ಕಾಂತಾರ)
- ಸೋನಾಲ್ ಮಾಂತೇರೊ (ಬನಾರಸ್)
- ಆಶಿಕಾ ರಂಗನಾಥ್ (ರೇಮೊ)
- ಶರ್ಮಿಳಾ ಮಾಂಡ್ರೆ (ಗಾಳಿಪಟ 2)
- ಐಶಾನಿ ಶೆಟ್ಟಿ (ಧರಣಿ ಮಂಡಲ ಮಧ್ಯದೊಳಗೆ)
7.ಅತ್ಯುತ್ತಮ ಪೋಷಕ ನಟ
- ಕಿಶೋರ್ (ಕಾಂತಾರ)
- ದಿಗಂತ್ (ಗಾಳಿಪಟ 2)
- ದತ್ತಣ್ಣ (ಗುರು ಶಿಷ್ಯರು)
- ಸುಚೇಂದ್ರ ಪ್ರಸಾದ್ (ವ್ಹೀಲ್ ಚೇರ್ ರೋಮಿಯೋ)
5.ಗೋಪಾಲ ಕೃಷ್ಣ ದೇಶಪಾಂಡೆ (10)
8.ಅತ್ಯುತ್ತಮ ಪೋಷಕ ನಟಿ
- ಉಮಾಶ್ರೀ (ವೇದ)
- ಹೇಮದತ್ತ (ತೋತಾಪುರಿ)
- ಸುಹಾಸಿನಿ (ಮಾನ್ಸೂನ್ ರಾಗ)
- ರಚಿತಾ ರಾಮ್ (ಮಾನ್ಸೂನ್ ರಾಗ)
- ಸುಧಾರಾಣಿ (ತುರ್ತು ನಿರ್ಗಮನ)
9.ಅತ್ಯುತ್ತಮ ಬಾಲ ನಟ/ನಟಿ
- ಹೃದಯ್ ಶರಣ್ (ಗುರು ಶಿಷ್ಯರು)
- ಮಹೇಂದ್ರ ಪ್ರಸಾದ್ (ಜೋರ್ಡನ್)
- ಪ್ರಾಣ್ಯ ಎಂ.ರಾವ್ (ಜಮಾಲಿ ಗುಡ್ಡ)
- ಶಾರ್ವರಿ (777 ಚಾರ್ಲಿ)
- ಏಕಾಂತ್ ಪ್ರೇಮ್ (ಗುರು ಶಿಷ್ಯರು)
10.ಅತ್ಯುತ್ತಮ ಸಂಗೀತ
- ಅಜನೀಶ್ (ಕಾಂತಾರ)
- ಅರ್ಜುನ್ ಜನ್ಯ (ಗಾಳಿಪಟ 2)
- ನೊಬಿನ್ ಪಾಲ್ (777 ಚಾರ್ಲಿ)
- ಅನೂಪ್ ಸೀಳಿನ್ (ಮಾನ್ಸೂನ್ ರಾಗ)
- ಅಜನೀಶ್ (ಬನಾರಸ್)
11.ಅತ್ಯುತ್ತಮ ಹಿನ್ನೆಲೆ ಸಂಗೀತ
- ರವಿ ಬಸ್ರೂರು (ಕೆಜಿಎಫ್ 2)
- ಅನೂಪ್ ಸೀಳಿನ್ (ಮಾನ್ಸೂನ್ ರಾಗ)
- ಅಜನೀಶ್ ಲೋಕನಾಥ್ (ವಿಕ್ರಾಂತ್ ರೋಣ)
- ಅಜನೀಶ್ (ಕಾಂತಾರ)
- ಅರ್ಜುನ್ ಜನ್ಯ (ಪದವಿ ಪೂರ್ವ)
12.ಅತ್ಯುತ್ತಮ ಚಿತ್ರ ಸಾಹಿತ್ಯ
- ತ್ರಿಲೋಕ್ ತ್ರಿವಿಕ್ರಮ (ಕರ್ಮದ-ಕಾಂತಾರ)
- ಯೋಗರಾಜ ಭಟ್ (ಪ್ರಾಯಶಃ-ಗಾಳಿಪಟ 2)
- ಶಶಾಂಕ್ (ಜಗವೇ ನೀನು- ಲವ್ 360)
- ನಾಗೇಂದ್ರ ಪ್ರಸಾದ್ (ಬೆಳಕಿನ ಕವಿತೆ- ಬನಾರಸ್)
5.. ರಾಘವೇಂದ್ರ ಕಾಮತ್ (ಲವ್ ಮಾಕ್ಟೇಲ್ 2)
13.ಅತ್ಯುತ್ತಮ ಗಾಯಕ
1.ವಿಜಯ್ ಪ್ರಕಾಶ್ (ಸಿಂಗಾರ-ಕಾಂತಾರ)
- ಸಿದ್ಧ್ ಶ್ರೀರಾಮ್ (ಜಗವೇ-ಲವ್ 360)
- ಮೋಹನ್ (ಜುಂಜಪ್ಪ-ವೇದ)
- ಸಂಜಿತ್ ಹೆಗಡೆ (ಬೆಳಕಿನ ಕವಿತೆ-ಬನಾರಸ್)
- ಸಾಯಿ ವಿಘ್ನೇಷ್ ( ವರಾಹ ರೂಪಂ -ಕಾಂತಾರ)
14.ಅತ್ಯುತ್ತಮ ಗಾಯಕಿ
1.ಅಂಕಿತ ಕುಂದು (ನಾ ನಿನಗೆ ಕಾವಲುಗಾರ-ಜೇಮ್ಸ್)
- ಐಶ್ವರ್ಯ ರಂಗರಾಜನ್ (ಮೀಟ್ ಮಾಡೋಣ- ಏಕ್ ಲವ್ ಯಾ)
- ಮಂಗ್ಲಿ (ಯಾವನೋ ಇವ್ನು- ವೇದ)
- ಅನನ್ಯಾ ಭಟ್ (ಕಾಂತಾರ)
- ಸುನಿಧಿ ಚೌಹಾಣ್ (ಯಕ್ಕಾ ಸಕ್ಕಾ-ವಿಕ್ರಾಂತ್ ರೋಣ)
15.ತಾಂತ್ರಿಕತೆ ವಿಭಾಗ : ಅತ್ಯುತ್ತಮ ಛಾಯಾಗ್ರಹಣ
1.ವಿಲಿಯಮ್ ಡೇವಿಡ್ (ವಿಕ್ರಾಂತ್ ರೋಣ)
2.ಅರವಿಂದ್ ಕಶ್ಯಪ್ ( ಚಾರ್ಲಿ-ಕಾಂತಾರ)
3.ವಿಶ್ವಜಿತ್ ರಾವ್ (ಖಾಸಗಿ ಪುಟಗಳು)
- ಕರಮ್ ಚಾವ್ಲ (10)
- ಭುವನ್ ಗೌಡ( ಕೆಜಿಎಫ್ 2)
16.ಅತ್ಯುತ್ತಮ ಸಂಕಲನ
- ಉಜ್ವಲ್ ಕುಲಕರ್ಣಿ (ಕೆಜಿಎಫ್2)
- ಪ್ರತೀಕ್ ಶೆಟ್ಟಿ (ಕಾಂತಾರ)
- ಶ್ರೀ ಕ್ರೇಜಿಮೈಂಡ್ಸ್ (ಲವ್ ಮಾಕ್ಟೈಲ್2)
- ಕೆ ಎಂ ಪ್ರಕಾಶ್ (ಗುರು ಶಿಷ್ಯರು)
- ಪ್ರತೀಕ್ ಶೆಟ್ಟಿ ( 777 ಚಾರ್ಲಿ)
17.ಅತ್ಯುತ್ತಮ ಕಲಾ ನಿರ್ದೇಶನ
- ಶಿವ ಕುಮಾರ್ (ವಿಕ್ರಾಂತ್ ರೋಣ)
- ಶಿವಕುಮಾರ್ (ಕೆಜಿಎಫ್ 2)
- ರವಿ ಸಂತೆಹಕ್ಲು (ವೇದ )
- ಧರಣಿ (ಕಾಂತಾರ)
- ಗುಣ (ಮಾನ್ಸೂನ್ ರಾಗ)
18.ಅತ್ಯುತ್ತಮ ನೃತ್ಯ ನಿರ್ದೇಶನ
1.ಜಾನಿ ಮಾಸ್ಟರ್ (ರಾ ರಾ ರಕ್ಕಮ್ಮ)
- ಮುರಳಿ – ರಾಮ ರಾಮ (ದಿಲ್ ಪಸಂದ್)
- ಇಮ್ರಾನ್ ಸರ್ದಾರಿಯಾ- ರೇಮೋ ಫೇಮೋ (ರೇಮೊ)
4 . ಹರ್ಷ – ವೇದ (ಜುಂಜಪ್ಪ) - ಮೋಹನ್ – ಮೀಟ್ ಮಾಡೋಣ (ಏಕ್ ಲವ್ ಯಾ)
- ಅತ್ಯುತ್ತಮ ಸಾಹಸ
1.ವಿಕ್ರಮ್ ಮೋರ್ (ಕಾಂತಾರ)
- ಅಂಬ್ರ್ಯು (ಕೆಜಿಎಫ್2)
- ವಿಜಯ್ (ವಿಕ್ರಾಂತ್ ರೋಣ)
- ರವಿ ವರ್ಮ, ಚೇತನ್ ಡಿಸೋಜಾ, ಅರ್ಜುನ್ ರಾಜ್, ವಿಕ್ರಂ ಮೋರೆ (ವೇದ)
- ವಿನೋದ್, ಚೇತನ್ ಡಿಸೋಜಾ (ಹೆಡ್ ಬುಷ್)
- ಅತ್ಯುತ್ತಮ ವಿಎಫ್ ಎಕ್ಸ್
1.ವಿಕ್ರಾಂತ್ ರೋಣ – ನಿರ್ಮಲ್ ಕುಮಾರ್ – ರಡಿಯನ್ಸ್
2.ಕೆಜಿಎಫ್ 2 – ಉದಯರವಿ ಹೆಗ್ಡೆ – ಯೂನಿಫೈ ಮೀಡಿಯಾ
- ತುರ್ತು ನಿರ್ಗಮನ – ನಿತಿನ್ ಆನಂದ್, ಇಂದ್ರಜಿತ್ – ಸೂತ್ರ – ಐ ವಿಎಫ್ ಎಕ್ಸ್
- 777 ಚಾರ್ಲಿ – ರಾಹುಲ್ ವಿ – ಪಿನಕಾ ಸ್ಟುಡಿಯೋ
- ವೇದ – ಎಲಾಂಗೋ, ಸುಬೀಶ್ – ಜುಪಿಟರ್
- ಅತ್ಯುತ್ತಮ ನಟ (ಡೆಬ್ಯು) ಸಂಚಾರಿ ವಿಜಯ್ ಅವಾರ್ಡ್
1.ಜಯೀದ ಖಾನ್ (ಬನಾರಸ್) - ರಾಣಾ (ಏಕ್ ಲವ್ ಯಾ)
- ಕಾರ್ತಿಕ್ ಮಹೇಶ್ (ಡೊಳ್ಳು)
- ಪೃಥ್ವಿ ಶಾಮನೂರು (ಪದವಿ ಪೂರ್ವ)
5.ರೋಹಿತ್ ಶ್ರೀಧರ್ (ವಾಸಂತಿ ನಲಿದಾಗ) - ಅತ್ಯುತ್ತಮ ನಟಿ (ಡೆಬ್ಯು) ತ್ರಿಪುರಾಂಭ ಪ್ರಶಸ್ತಿ
1.ರೇಷ್ಮಾ ನಾಣಯ್ಯ (ಏಕ್ ಲವ್ ಯಾ)
- ರಚೇಲ್ ಡೇವಿಡ್ (ಲವ್ ಮಾಕ್ಟೇಲ್ 2)
- ಶ್ವೇತಾ ಲೆನೋಲಿಯಾ (ಖಾಸಗಿ ಪುಟಗಳು)
- ಯಶಾ ಶಿವಕುಮಾರ್(ಪದವಿ ಪೂರ್ವ/ಮಾನ್ಸೂನ್ ರಾಗ)
- ಅಂಜಲಿ ಅನೀಶ್ (ಪದವಿ ಪೂರ್ವ)
- ಅತ್ಯುತ್ತಮ ನಿರ್ದೇಶಕ (ಡೆಬ್ಯು) ಶಂಕರ್ ನಾಗ್ ಅವಾರ್ಡ್
1.ಕರಮ್ ಚಾವ್ಲ (10)
- ಶ್ರೀಧರ್ ಶಿಕಾರಿಪುರ (ಧರಣಿ ಮಂಡಲ ಮಧ್ಯದೊಳಗೆ)
3.ಸಾಗರ್ ಪುರಾಣಿಕ್ (ಡೊಳ್ಳು) - ನಟರಾಜ್ (ವ್ಹೀಲ್ ಚೇರ್ ರೋಮಿಯೋ)
- ಶಶಿಧರ್ ಕೆ. (ಶುಗರ್ ಲೆಸ್)
- ಅತ್ಯುತ್ತಮ ನಿರ್ಮಾಪಕ (ಡೆಬ್ಯು) -ಪುನೀತ್ ರಾಜಕುಮಾರ್ ಅವಾರ್ಡ್
- ಪವನ್ ಒಡೆಯರ್ (ಡೊಳ್ಳು)
- ಓಂಕಾರ್ ಆರ್ಯ (ಧರಣಿ ಮಂಡಲ ಮಧ್ಯದೊಳಗೆ)
3.ಮಂಜು ವಿ.ರಾಜ್ (ಖಾಸಗಿ ಪುಟಗಳು) - ಅಭಿಲಾಶ್ ಶೆಟ್ಟಿ (ಕೋಳಿ ಥಾಲ್)
- ಗೀತಾ ಪಿಕ್ಚರ್ಸ್ (ವೇದ)
- ಅತ್ಯುತ್ತಮ ಸಂಭಾಷಣೆ (ಡೆಬ್ಯು) ಚಿ.ಉದಯ ಶಂಕರ್ ಅವಾರ್ಡ್
- ಡೊಳ್ಳು – ಸಾಗರ್ ಪುರಾಣಿಕ್, ಶ್ರೀನಿಧಿ ಡಿ ಎಸ್
- ಧರಣಿ ಮಂಡಲ ಮಧ್ಯದೊಳಗೆ – ಶ್ರೀಧರ್ ಶಿಕಾರಿಪುರ
- ಕಂಬ್ಲಿ ಹುಳ – ನವೀನ್ ಶ್ರೀನಿವಾಸ್
- ಖಾಸಗಿ ಪುಟಗಳು – ಸಂತೋಷ್ ಶ್ರಿಕಂತಪ್ಪ
5.ವಿಂಡೊಸೀಟ್ – ಶೀತಲ್ ಶೆಟ್ಟಿ - ಅತ್ಯುತ್ತಮ ಯುಟ್ಯೂಬರ್
- ಗಗನ್ ಶ್ರೀನಿವಾಸ್ (ಡಾ ಬ್ರೋ)
- ಆಶಾ ಮತ್ತು ಕಿರಣ್ (ಫ್ಲೈಯಿಂಗ್ ಪಾಸ್ಪೋರ್ಟ್)
- ಕೆ ಎಸ್ ಪರಮೇಶ್ವರ (ಕಲಾ ಮಾಧ್ಯಮ)
- ರಾಮ್ ಮಹಾಬಲ (Global ಕನ್ನಡಿಗ)
- ಸಂದೀಪ್ ಗೌಡ (ಟೆಕ್ in Kannada)
- ಅತ್ಯುತ್ತಮ ಮನರಂಜನೆ ಸಾಮಾಜಿಕ ಜಾಲತಾಣ
- ರಘು ಗೌಡ (ಬಳ್ಳಿ ಅಂಗಡಿ ರಘು)
- ಪವನ್ ವೇನಗೋಪಾಲ್
- ಸೋನು ವೇಣುಗೋಪಾಲ್
- ಪವನ್ ಕುಲಕರ್ಣಿ (ಉಡಾಲ್ ಪಾವ್ವ್ಯ)
- ವಿಕಾಸ್ (ವಿಕ್ಕಿ ಪೀಡಿಯಾ)